Every question from the Kannada Literature Optional papers of UPSC Mains 2024, placed in its syllabus unit and checked against all questions asked from 2013 to 2023. See what was familiar, what came back and what was new.
Other years:
What stood out in 2024
- More marks than usual: ಕನ್ನಡ ಭಾಷೆಯ ಚರಿತ್ರೆ (60 marks, against an average of 45); ಆಧುನಿಕ ಕನ್ನಡ ಸಾಹಿತ್ಯ (80 marks, against an average of 65); ವಿಭಾಗ ಬ: ಆಧುನಿಕ ಕನ್ನಡ ಸಾಹಿತ್ಯ (140 marks, against an average of 128).
- Fewer marks than usual: ಕರ್ನಾಟಕದ ಸಾಂಸ್ಕೃತಿಕ ಚರಿತ್ರೆ (50 marks, against an average of 84); ಕಾವ್ಯಮೀಮಾಂಸೆ ಮತ್ತು ಸಾಹಿತ್ಯ ವಿಮರ್ಶೆ (80 marks, against an average of 96).
- 2 questions were close repeats of an earlier paper: Q1d (Paper I), first seen in 2021; Q3b (Paper II), first seen in 2018.
- Every question came from a topic UPSC had asked recently.
Which units got the marks in 2024
Marks asked from each unit in 2024 (dark bar) against its average for 2013–2023 (grey bar).
Paper I
| Unit | 2024 | Average 2013–23 |
|---|---|---|
| ಕನ್ನಡ ಭಾಷೆಯ ಚರಿತ್ರೆ | 60 | 45 |
| ಕನ್ನಡ ಸಾಹಿತ್ಯ ಚರಿತ್ರೆ | 110 | 111 |
| ಆಧುನಿಕ ಕನ್ನಡ ಸಾಹಿತ್ಯ | 80 | 65 |
| ಕಾವ್ಯಮೀಮಾಂಸೆ ಮತ್ತು ಸಾಹಿತ್ಯ ವಿಮರ್ಶೆ | 80 | 96 |
| ಕರ್ನಾಟಕದ ಸಾಂಸ್ಕೃತಿಕ ಚರಿತ್ರೆ | 50 | 84 |
Paper II
| Unit | 2024 | Average 2013–23 |
|---|---|---|
| ವಿಭಾಗ ಅ: ಹಳಗನ್ನಡ ಸಾಹಿತ್ಯ | 50 | 51 |
| ವಿಭಾಗ ಅ: ನಡುಗನ್ನಡ ಸಾಹಿತ್ಯ | 150 | 148 |
| ವಿಭಾಗ ಬ: ಆಧುನಿಕ ಕನ್ನಡ ಸಾಹಿತ್ಯ | 140 | 128 |
| ವಿಭಾಗ ಬ: ಜಾನಪದ ಸಾಹಿತ್ಯ | 50 | 55 |
A question that fits two units is split equally between them.
Paper I
Q1a. ಕೆಳಗೆ ಕೊಟ್ಟಿರುವ ವಿಷಯಗಳನ್ನು ಕುರಿತು ಟಿಪ್ಪಣಿ ಬರೆಯಿರಿ. ಪ್ರತಿಯೊಂದು ಟಿಪ್ಪಣಿ 150 ಪದಗಳಿಗೆ ಮೀರದಂತೆ ಇರಬೇಕು. ಕನ್ನಡ ಭಾಷೆ ಬೆಳೆದು ಬಂದ ಹಂತಗಳು (10 marks)
Q1b. ಕೆಳಗೆ ಕೊಟ್ಟಿರುವ ವಿಷಯಗಳನ್ನು ಕುರಿತು ಟಿಪ್ಪಣಿ ಬರೆಯಿರಿ. ಪ್ರತಿಯೊಂದು ಟಿಪ್ಪಣಿ 150 ಪದಗಳಿಗೆ ಮೀರದಂತೆ ಇರಬೇಕು. ಕುಮಾರ ವ್ಯಾಸನ “ತಿಳಿಯ ಹೇಳುವೆ ಕೃಷ್ಣ ಕಥೆಯನು ಇಳೆಯಜಾಣರು ಮೆಚ್ಚುವಂತಿರೆ” ಎಂಬ ಮಾತನ್ನು ವಿವರಿಸಿ (10 marks)
Q1c. ಕೆಳಗೆ ಕೊಟ್ಟಿರುವ ವಿಷಯಗಳನ್ನು ಕುರಿತು ಟಿಪ್ಪಣಿ ಬರೆಯಿರಿ. ಪ್ರತಿಯೊಂದು ಟಿಪ್ಪಣಿ 150 ಪದಗಳಿಗೆ ಮೀರದಂತೆ ಇರಬೇಕು. ಭಾಷೆಯಲ್ಲಿ ಕಂಡು ಬರುವ ಅರ್ಥ ಬದಲಾವಣೆಗಳು (10 marks)
Q1d. ಕೆಳಗೆ ಕೊಟ್ಟಿರುವ ವಿಷಯಗಳನ್ನು ಕುರಿತು ಟಿಪ್ಪಣಿ ಬರೆಯಿರಿ. ಪ್ರತಿಯೊಂದು ಟಿಪ್ಪಣಿ 150 ಪದಗಳಿಗೆ ಮೀರದಂತೆ ಇರಬೇಕು. ಕನಕದಾಸರ ಕೀರ್ತನೆಗಳಲ್ಲಿ ವ್ಯಕ್ತವಾಗುವ ಸಾಮಾಜಿಕ ನೀತಿ (10 marks)
Q1e. ಕೆಳಗೆ ಕೊಟ್ಟಿರುವ ವಿಷಯಗಳನ್ನು ಕುರಿತು ಟಿಪ್ಪಣಿ ಬರೆಯಿರಿ. ಪ್ರತಿಯೊಂದು ಟಿಪ್ಪಣಿ 150 ಪದಗಳಿಗೆ ಮೀರದಂತೆ ಇರಬೇಕು. ಬಂಡಾಯ ಸಾಹಿತ್ಯದಲ್ಲಿ ಕಾಣುವ ಪ್ರತಿಭಟನೆಯ ಸ್ವರೂಪ (10 marks)
Q2a. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಹರಿಹರನ ರಗಳೆಗಳಲ್ಲಿನ ನಾಯಕರು ಸಾಮಾನ್ಯದಲ್ಲಿ ಅಸಾಮಾನ್ಯರು ಎನ್ನಬಹುದೆ? ಚರ್ಚಿಸಿ. (20 marks)
Q2b. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: “ಕರ್ಣ ರಸಾಯನಮಲ್ತೆ ಭಾರತಂ” ಎಂಬ ಪಂಪಕವಿಯ ಮಾತನ್ನು ‘ಪಂಪಭಾರತದ’ ಉದಾಹರಣೆಗಳೊಂದಿಗೆ ವಿಶ್ಲೇಷಿಸಿ. (20 marks)
Q2c. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಕನ್ನಡ ನವ್ಯ ಸಾಹಿತ್ಯ ಚಳುವಳಿಯ ಲಕ್ಷಣಗಳೇನು? (10 marks)
Q3a. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ದ್ರಾವಿಡ ಭಾಷಾ ಕುಟುಂಬವನ್ನು ಪರಿಚಯಿಸಿ. (20 marks)
Q3b. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ರಾಘವಾಂಕಕವಿಯ ‘ಹರಿಶ್ಚಂದ್ರ’ ಕಾವ್ಯದಲ್ಲಿ ಬರುವ ಹರಿಶ್ಚಂದ್ರ ಮತ್ತು ಹೊಲತಿಯರ ಸಂಭಾಷಣೆಯನ್ನು ವಿಶ್ಲೇಷಿಸಿ. (20 marks)
Q3c. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ‘ಸಾಹಸ ಭೀಮ ವಿಜಯ’ ವನ್ನು ರನ್ನ ಕವಿಯು ಸಿಂಹಾವಲೋಕನ ತಂತ್ರದಿಂದ ರಚಿಸಿದ್ದಾನೆ ಎನ್ನಬಹುದೆ? ವಿವರಿಸಿ. (10 marks)
Q4a. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಕನ್ನಡದ ಉಪಭಾಷೆಗಳ ವೈಲಕ್ಷಣ್ಯಗಳನ್ನು ಗುರುತಿಸಿ. (20 marks)
Q4b. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ‘ಯಶೋಧರ ಚರಿತ್ರೆ’ ಯಲ್ಲಿನ ಅಮೃತಮತಿ ಅಷ್ಟಾವಕ್ರನಿಗೆ ಆಕರ್ಷಿತವಾದದ್ದು ವಿಧಿಯ ಆಟ ಎನ್ನಬಹುದೆ? ವಿಶ್ಲೇಷಿಸಿ. (20 marks)
Q4c. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಕನ್ನಡ ನವೋದಯ ಸಾಹಿತ್ಯದ ಮೇಲಿನ ಇಂಗ್ಲಿಷ್ ಸಾಹಿತ್ಯದ ಪ್ರೇರಣೆ ಮತ್ತು ಪ್ರಭಾವಗಳನ್ನು ವಿವರಿಸಿ. (10 marks)
Q5a. ಕೆಳಗೆ ಕೊಟ್ಟಿರುವ ವಿಷಯಗಳನ್ನು ಕುರಿತು ಟಿಪ್ಪಣಿ ಬರೆಯಿರಿ. ಪ್ರತಿಯೊಂದು ಟಿಪ್ಪಣಿ 150 ಪದಗಳಿಗೆ ಮೀರದಂತೆ ಇರಬೇಕು. ಪಾಶ್ಚಿಮಾತ್ಯ ಸಾಹಿತ್ಯ ವಿಮರ್ಶೆಯು ಕನ್ನಡ ಸಾಹಿತ್ಯ ವಿಮರ್ಶೆಯ ಮೇಲೆ ಬೀರಿರುವ ಪರಿಣಾಮಗಳು (10 marks)
Q5b. ಕೆಳಗೆ ಕೊಟ್ಟಿರುವ ವಿಷಯಗಳನ್ನು ಕುರಿತು ಟಿಪ್ಪಣಿ ಬರೆಯಿರಿ. ಪ್ರತಿಯೊಂದು ಟಿಪ್ಪಣಿ 150 ಪದಗಳಿಗೆ ಮೀರದಂತೆ ಇರಬೇಕು. ಕನ್ನಡ ಸಾಹಿತ್ಯದ ಮೇಲಿನ ಧಾರ್ಮಿಕ ಪ್ರಭಾವಗಳು (10 marks)
Q5c. ಕೆಳಗೆ ಕೊಟ್ಟಿರುವ ವಿಷಯಗಳನ್ನು ಕುರಿತು ಟಿಪ್ಪಣಿ ಬರೆಯಿರಿ. ಪ್ರತಿಯೊಂದು ಟಿಪ್ಪಣಿ 150 ಪದಗಳಿಗೆ ಮೀರದಂತೆ ಇರಬೇಕು. ಕರ್ನಾಟಕದ ಜನಪದ ಕಲೆಗಳನ್ನು ಸಂಕ್ಷಿಪ್ತವಾಗಿ ಪರಿಚಯಿಸಿ (10 marks)
Q5d. ಕೆಳಗೆ ಕೊಟ್ಟಿರುವ ವಿಷಯಗಳನ್ನು ಕುರಿತು ಟಿಪ್ಪಣಿ ಬರೆಯಿರಿ. ಪ್ರತಿಯೊಂದು ಟಿಪ್ಪಣಿ 150 ಪದಗಳಿಗೆ ಮೀರದಂತೆ ಇರಬೇಕು. ಕನ್ನಡದಲ್ಲಿ ಸ್ತ್ರೀವಾದಿ ವಿಮರ್ಶೆಯ ಸ್ವರೂಪವನ್ನು ಪರಿಚಯಿಸಿ (10 marks)
Q5e. ಕೆಳಗೆ ಕೊಟ್ಟಿರುವ ವಿಷಯಗಳನ್ನು ಕುರಿತು ಟಿಪ್ಪಣಿ ಬರೆಯಿರಿ. ಪ್ರತಿಯೊಂದು ಟಿಪ್ಪಣಿ 150 ಪದಗಳಿಗೆ ಮೀರದಂತೆ ಇರಬೇಕು. ಕರ್ನಾಟಕದ ಗುಹಾಂತರ ದೇವಾಲಯಗಳನ್ನು ಪರಿಚಯಿಸಿ (10 marks)
Q6a. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ರಸಸಿದ್ಧಾಂತವನ್ನು ವಿವರಿಸಿ. (20 marks)
Q6b. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಅಂಬೇಡ್ಕರ್ ಚಿಂತನೆಗಳು ಕನ್ನಡ ದಲಿತ ಸಾಹಿತ್ಯದ ಮೇಲೆ ಬೀರಿರುವ ಪ್ರಭಾವವನ್ನು ಗುರುತಿಸಿ. (20 marks)
Q6c. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಕರ್ನಾಟಕ ಏಕೀಕರಣ. (10 marks)
Q7b. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ರೂಪನಿಷ್ಠ ವಿಮರ್ಶೆ ಎಂದರೇನು? ವಿವರಿಸಿ. (20 marks)
Q7c. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಎ.ಎನ್. ಮೂರ್ತಿರಾಯರ ‘ದೇವರು’ ಕಥೆಯನ್ನು ವಿಶ್ಲೇಷಿಸಿ. (10 marks)
Q8a. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಭಾರತೀಯ ಕಾವ್ಯ ಮೀಮಾಂಸೆಯಲ್ಲಿ ಆನಂದವರ್ಧನನ ಧ್ವನಿ ಸಿದ್ಧಾಂತಕ್ಕಿರುವ ಪ್ರಾಧಾನ್ಯತೆಯನ್ನು ಗುರುತಿಸಿ. (20 marks)
Q8b. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ದೇವನೂರು ಮಹಾದೇವ ಅವರ ಕೃತಿಗಳಲ್ಲಿ ವ್ಯಕ್ತವಾಗುವ ‘ಬದುಕಿನ ಜ್ವಲಂತ’ ಸತ್ಯಗಳನ್ನು ವಿವರಿಸಿ. (20 marks)
Q8c. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಕರ್ನಾಟಕ ಸಂಸ್ಕೃತಿಗೆ ಶೈವ ಧರ್ಮದ ಕೊಡುಗೆಗಳೇನು? ವಿವರಿಸಿ. (10 marks)
Paper II
Q1a. ಈ ಕೆಳಗಿನ ಪದ್ಯಗಳ ಸಂದರ್ಭವನ್ನು ಸೂಚಿಸಿ ಅವುಗಳ ಭಾವ ಮತ್ತು ಸ್ವಾರಸ್ಯವನ್ನು ಕುರಿತು ಬರೆಯಿರಿ. (ಪ್ರತಿಯೊಂದೂ 150 ಪದಗಳ ಉತ್ತರ ಮಿತಿಯಲ್ಲಿ) ಭೇದಿಸಲೆಂದ ದಲ್ ನುಡಿದರೆನ್ನದಿರೊಯ್ಯನೆ ಕೇಳಕರ್ಣ ನಿ
ನ್ನಾದಿಯೊಳಬ್ಬೆ ಕೊಂತಿ ನಿನಗಮ್ಮನಿಹರ್ಪತಿ ಪಾಂಡುನಂದನರ್
ಸೋದರರೆಯ್ದೆ ಮಯ್ದುನನೆನಾಂ ಪೇಱುತೇಂ ಪಡೆಮಾತೊನಿನ್ನದಿ
ಮೇದಿನಿ ಪಟ್ಟಮಂ ನಿನತೆ ನೀನಿರೆ ವಾತ್ತೆ ಪೆಱರ್ ನರೇಂದ್ರರೇ (10 marks)
Q1b. ಈ ಕೆಳಗಿನ ಪದ್ಯಗಳ ಸಂದರ್ಭವನ್ನು ಸೂಚಿಸಿ ಅವುಗಳ ಭಾವ ಮತ್ತು ಸ್ವಾರಸ್ಯವನ್ನು ಕುರಿತು ಬರೆಯಿರಿ. (ಪ್ರತಿಯೊಂದೂ 150 ಪದಗಳ ಉತ್ತರ ಮಿತಿಯಲ್ಲಿ) ನೆಲದೊಳರ್ಧವನೀವುದಿಲ್ಲಾ
ಸ್ಥಳವನೈದನು ಮುನ್ನ ಕೊಡೆನೆ
ನ್ನಿಳೆಯ ಭಾಗವನೀಸ ಕೊಟ್ಟಡೆ ನಿನ್ನ ಮೇಲಾಣೆ।
ನೆಲನ ಕಡೆಯಲಿ ಮುಳ್ಳು ಮೊನೆಯು
ಚ್ಚಳಿಪ ಧರಣಿಯನಿತ್ತನಾದರೆ
ಬಳಿಕ ನೀನಗು ಹೋಗು ಕದನವ ಕೊಂಡು ಬಾ ಎಂದ।। (10 marks)
Q1c. ಈ ಕೆಳಗಿನ ಪದ್ಯಗಳ ಸಂದರ್ಭವನ್ನು ಸೂಚಿಸಿ ಅವುಗಳ ಭಾವ ಮತ್ತು ಸ್ವಾರಸ್ಯವನ್ನು ಕುರಿತು ಬರೆಯಿರಿ. (ಪ್ರತಿಯೊಂದೂ 150 ಪದಗಳ ಉತ್ತರ ಮಿತಿಯಲ್ಲಿ) ಮರಮರ ಮಥನಿಸಿ ಕಿಚ್ಚು ಹುಟ್ಟಿ
ಸುತ್ತಣ ತರುಮರಾದಿಗಳ ಸುಡಲಾಯಿತ್ತು
ಆತ್ಮವಾತ್ಮ ಮಥನಿಸಿ ಅನುಭಾವ ಹುಟ್ಟಿ
ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು
ಇದು ಕಾರಣ ನಿಮ್ಮ ಮಹಾನುಭಾವಿಗಳ ಅನುಭಾವವ ತೋರಿ
ಎನ್ನೊ ಡಲನುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನಾ (10 marks)
Q1d. ಈ ಕೆಳಗಿನ ಪದ್ಯಗಳ ಸಂದರ್ಭವನ್ನು ಸೂಚಿಸಿ ಅವುಗಳ ಭಾವ ಮತ್ತು ಸ್ವಾರಸ್ಯವನ್ನು ಕುರಿತು ಬರೆಯಿರಿ. (ಪ್ರತಿಯೊಂದೂ 150 ಪದಗಳ ಉತ್ತರ ಮಿತಿಯಲ್ಲಿ) ಬೆಳಗಿನೊಳೋಲಾಡುವಂತೆ ಸಂಗೀತದ
ಸುಳಿಯೊಳು ತೇಲಾಡುವಂತೆ
ತೆಳುಗಾಳಿಯೇರಿ ವೈಹಾವಳಿಯ ಮಾಡುವಂ
ತೆಳೆವೆಂಗಳರಸಿ ಹಾಡಿದಳು (10 marks)
Q2a. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಪಂಪನ ‘ವಿಕ್ರಮಾರ್ಜುನ ವಿಜಯ’ ದ ಹದಿಮೂರನೆಯ ಆಶ್ವಾಸದಲ್ಲಿ ಚಿತ್ರಿತವಾದ ದುರ್ಯೋಧನನ ವ್ಯಕ್ತಿತ್ವದ ವೈಶಿಷ್ಟತೆಯನ್ನು ವಿವರಿಸಿ. (20 marks)
Q2b. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ‘ವಡ್ಡಾರಾಧನೆ’ ಯ ವಿದ್ಯುಚ್ಚೋರ ಕಥೆಯಲ್ಲಿ ನಿರೂಪಿತವಾಗಿರುವ ಜೈನಧರ್ಮದ ತತ್ವ ಸಿದ್ಧಾಂತಗಳ ಪರಿಣಾಮ ತೀವೃತೆಯನ್ನು ಕುರಿತು ಸಮಾಲೋಚಿಸಿ. (20 marks)
Q2c. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ‘ಭರತೇಶ ವೈಭವ’ ಕಾವ್ಯದ ವೈಶಿಷ್ಟತೆ. (10 marks)
Q3a. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಶೃಂಗಾರ ಮತ್ತು ಭಕ್ತಿಯ ವಿವಿಧ ಸ್ವರೂಪಗಳು ಹರಿಹರನ ನಂಬಿಯಾಣ್ಣನ ರಗಳೆಯಲ್ಲಿ ನಿರೂಪಿತ ವಾಗಿರುವ ಬಗೆಯನ್ನು ವಿಶ್ಲೇಷಿಸಿ. (20 marks)
Q3b. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ದಾಸಸಾಹಿತ್ಯದಲ್ಲಿ ಅಭಿವ್ಯಕ್ತಗೊಂಡ ಧೋರಣೆಗಳನ್ನು ನಿದರ್ಶನಗಳೊಂದಿಗೆ ಪರಾಮರ್ಶಿಸಿ. (20 marks)
Q3c. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ‘ಸಾಮಾಜಿಕ ಸಾಮರಸ್ಯವೇ ಶರಣರ ವಚನಗಳ ಪ್ರಮುಖ ಆಶಯವಾಗಿದೆ’ – ಚರ್ಚಿಸಿ. (10 marks)
Q4a. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಕುಮಾರವ್ಯಾಸ ಭಾರತದ ಕರ್ಣ ‘ಒಬ್ಬ ದುರಂತ ನಾಯಕ’ – ಚರ್ಚಿಸಿ. (20 marks)
Q4b. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಮಹಿಳಾ ವಚನಕಾರ್ತಿಯರ ಅಭಿವ್ಯಕ್ತಿಗೆ ಸತಿಪತಿ ಭಾವದ ಭಕ್ತಿಯೇ ಮೂಲ ಧಾತುವಾಗಿದೆ – ಪರಿಶೀಲಿಸಿ. (20 marks)
Q4c. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಕೆಳವರ್ಗದ ವಚನಕಾರರ ‘ಕಾಯಕ’ ಸಂವೇದನೆಗಳು ಅವರ ವಚನಗಳಲ್ಲಿ ಮೂಡಿ ಬಂದಿರುವ ಬಗೆಯನ್ನು ಪರಾಮರ್ಶಿಸಿ. (10 marks)
Q5a. ಈ ಕೆಳಗಿನವುಗಳನ್ನು ಕುರಿತು ಟಿಪ್ಪಣಿ ಬರೆಯಿರಿ. (ಪ್ರತಿಯೊಂದೂ 150 ಪದಗಳ ಮಿತಿಯ ಉತ್ತರವಾಗಿರಲಿ) ಕನಕದಾಸರ ಕೀರ್ತನೆಗಳ ತಾತ್ವಿಕ ಚಿಂತನೆ (10 marks)
Q5b. ಈ ಕೆಳಗಿನವುಗಳನ್ನು ಕುರಿತು ಟಿಪ್ಪಣಿ ಬರೆಯಿರಿ. (ಪ್ರತಿಯೊಂದೂ 150 ಪದಗಳ ಮಿತಿಯ ಉತ್ತರವಾಗಿರಲಿ) ಸಣ್ಣಕತೆಗಳು ಹಾಗು ಮಾಸ್ತಿ (10 marks)
Q5c. ಈ ಕೆಳಗಿನವುಗಳನ್ನು ಕುರಿತು ಟಿಪ್ಪಣಿ ಬರೆಯಿರಿ. (ಪ್ರತಿಯೊಂದೂ 150 ಪದಗಳ ಮಿತಿಯ ಉತ್ತರವಾಗಿರಲಿ) ದಲಿತ–ಬಂಡಾಯ ಕಾವ್ಯಗಳ ಸ್ವರೂಪ ಮತ್ತು ತಾತ್ವಿಕತೆ (10 marks)
Q5d. ಈ ಕೆಳಗಿನವುಗಳನ್ನು ಕುರಿತು ಟಿಪ್ಪಣಿ ಬರೆಯಿರಿ. (ಪ್ರತಿಯೊಂದೂ 150 ಪದಗಳ ಮಿತಿಯ ಉತ್ತರವಾಗಿರಲಿ) ಜೀಶಂಪ ಸಂಪಾದಿತ ‘ಕನ್ನಡ ಜನಪದ ಕಥೆಗಳ’ ವಿಶೇಷತೆ (10 marks)
Q5e. ಈ ಕೆಳಗಿನವುಗಳನ್ನು ಕುರಿತು ಟಿಪ್ಪಣಿ ಬರೆಯಿರಿ. (ಪ್ರತಿಯೊಂದೂ 150 ಪದಗಳ ಮಿತಿಯ ಉತ್ತರವಾಗಿರಲಿ) ದೇಜಗೌ ಸಂಪಾದಿಸಿರುವ ‘ಜನಪದ ಗೀತಾಂಜಲಿ’ ಸಂಕಲನದ ವಿಶಿಷ್ಟತೆ (10 marks)
Q6a. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ನವೋದಯ ಮತ್ತು ನವ್ಯಕವಿತೆಗಳ ಸ್ವರೂಪ ಹಾಗೂ ತಾತ್ವಿಕತೆಗಳ ಹಿನ್ನೆಲೆಯಲ್ಲಿ ಅವುಗಳ ಪ್ರಮುಖ ವ್ಯತ್ಯಾಸಗಳನ್ನು ಗುರುತಿಸಿ. (20 marks)
Q6b. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಹಾಮಾನಾ ಅವರ ‘ಜಾನಪದಸ್ವರೂಪ’ ಪುಸ್ತಿಕೆಯು ಕನ್ನಡ ಜಾನಪದ ಅಧ್ಯಯನಕ್ಕೆ ಹೇಗೆ ಮೌಲಿಕವಾಗಿದೆ – ವಿಶ್ಲೇಷಿಸಿ. (20 marks)
Q6c. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ‘ಗಾದೆಗಳು’ ಜನಪದರ ಜೀವನಾನುಭವ ಹಾಗೂ ಸಾಮಾಜಿಕ ಮೌಲ್ಯಗಳನ್ನು ಹೇಗೆ ಗರ್ಭೀಕರಿಸಿಕೊಂಡಿವೆ – ನಿಮ್ಮ ಪಠ್ಯಗಳನ್ನಾಧರಿಸಿ ವಿವೇಚಿಸಿ. (10 marks)
Q7a. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ದಲಿತ ಬದುಕಿನ ಜೀವಂತ ಚಿತ್ರಣವನ್ನು ದಾಖಲಿಸುವಲ್ಲಿ ‘ಒಡಲಾಳ’ ಹೇಗೆ ಯಶಸ್ವಿಯಾಗಿದೆ? ಸಮಾಲೋಚಿಸಿ. (20 marks)
Q7b. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಸುಖದುಃಖದಲ್ಲಿ ಬದುಕು ಹದವಾಗುವ ಬಗೆಯನ್ನು ‘ಬೆಟ್ಟದಜೀವ’ ಕಾದಂಬರಿಯ ಹಿನ್ನೆಲೆಯಲ್ಲಿ ಚರ್ಚಿಸಿ. (20 marks)
Q7c. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಸ್ತ್ರೀವಾದಿ ಚಿಂತನೆಗೆ ಅನುಪಮಾ ನಿರಂಜನರ ‘ಮಾಧವಿ’ ಕಾದಂಬರಿ ಹೇಗೆ ಪೂರಕ–ಪ್ರೇರಕವಾಗಿದೆ ಎಂಬುದನ್ನು ವಿವರಿಸಿ. (10 marks)
Q8a. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ಮನುಷ್ಯ ಧರ್ಮದ ತಾಕಲಾಟಗಳು ಕಾರ್ನಾಡರ ‘ತುಘಲಕ್’ ನಾಟಕದಲ್ಲಿ ಹೇಗೆ ಚಿತ್ರಣಗೊಂಡಿವೆ? ಪರಾಮರ್ಶಿಸಿ. (20 marks)
Q8b. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ‘ಶೂದ್ರತಪಸ್ವಿ’ ನಾಟಕದ ಸಾಮಾಜಿಕ ನೆಲೆಗಳನ್ನು ಸಾಧಾರವಾಗಿ ಗುರುತಿಸಿ. (20 marks)
Q8c. ಕೆಳಗಿನ ಎಲ್ಲಾ ಪ್ರಶ್ನೆಗಳನ್ನು ಉತ್ತರಿಸಿ: ದೇವರ ಅಸ್ತಿತ್ವ ಕುರಿತು ಎ.ಎನ್. ಮೂರ್ತಿ ರಾಯರ ವೈಚಾರಿಕ ನಿಲುವುಗಳೇನು? ವಿವೇಚಿಸಿ. (10 marks)
Spotted something wrong?
If a question is in the wrong unit or a match looks wrong, please report an error.
Related: Overall Kannada Literature PYQ analysis · Year-wise question papers · Topic-wise PYQs

